*ಭೋವಿ ಮಠದಲ್ಲಿ ಮುಖ್ಯಮಂತ್ರಿಗಳಿಗೆ ಊಟ ಬಡಿಸಿದ ಸ್ವಾಮೀಜಿ*

ಭೋವಿ ಅಧ್ಯಯನ ಪೀಠ ಮತ್ತು ಸಮುದಾಯದ ಒಬ್ಬರನ್ನು KPSC ಸದಸ್ಯರನ್ನಾಗಿಸುವುದಕ್ಕೆ ನಾನು ಸಿದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಭೋವಿ ಅಧ್ಯಯನ ಪೀಠ ಮಾಡುವುದಕ್ಕೆ ಮತ್ತು ಸಮುದಾಯದ ಒಬ್ಬರನ್ನು KPSC ಸದಸ್ಯರನ್ನಾಗಿಸುವುದಕ್ಕೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಬಾಗಲಕೋಟೆಯಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಭೋವಿ ಜನಾಂಗದ ಕಸುಬಾದ ಕಲ್ಲು ಹೊಡೆಯುವ ಮೂಲಕ ಭೋವಿ ಸಮುದಾಯದ ಕುಲಗುರು ಶರಣಬಸವ ಅಪ್ಪಂಗಳ್ ಅವರ ಕುಟೀರವನ್ನು ಉದ್ಘಾಟಿಸಿ, ಶಿಲಾಮಂಟಪದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.Home add -Advt … Continue reading *ಭೋವಿ ಮಠದಲ್ಲಿ ಮುಖ್ಯಮಂತ್ರಿಗಳಿಗೆ ಊಟ ಬಡಿಸಿದ ಸ್ವಾಮೀಜಿ*