*ನಿಸರ್ಗದ ಮಡಿಲಲ್ಲಿ ಸಚಿವ ಸತೀಶ್ ಜಾರಕಿಹೊಳಿ ಫುಲ್ ರಿಲ್ಯಾಕ್ಸ್.!*

ಪ್ರಗತಿವಾಹಿನಿ ಸುದ್ದಿ: ಬಾಗಲಕೋಟೆ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಇದರ ಪ್ರಮುಖ ಮಾಸ್ಟರ್‌ ಮೈಂಡ್‌ ಆಗಿರುವ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಅಲ್ಲಿ ಪ್ರಚಾರ ಮುಗೀತಿದ್ದಂತೆ ಇಂದು ಗೋಕಾಕ ಯೋಗಿ ಕೊಳ್ಳಕ್ಕೆ ಆಗಮಿಸಿ ವಿಶ್ರಾಂತಿ ಪಡೆದಿದ್ದಾರೆ. Home add -Advt ಹೌದು… ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಕಳೆದ ಒಂದು ತಿಂಗಳ ಕಾಲ ಬಾಗಲಕೋಟೆ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಉಮೇಶ್ ಮೇಟಿ ಗೆಲ್ಲಲು ಸಾಕಷ್ಟು ರಣತಂತ್ರ ಹೂಡಿದ್ದು, ಕ್ಷೇತ್ರದಲ್ಲೇ ಠಿಕಾಣಿ ಹೂಡಿದ್ದರು. ʻಕೋಟೆʼ ನಾಡಿನಲ್ಲಿ ಪ್ರಚಾರ … Continue reading *ನಿಸರ್ಗದ ಮಡಿಲಲ್ಲಿ ಸಚಿವ ಸತೀಶ್ ಜಾರಕಿಹೊಳಿ ಫುಲ್ ರಿಲ್ಯಾಕ್ಸ್.!*