*ಬಾಗಲಕೋಟೆ: ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ*

ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ಪ್ರಗತಿವಾಹಿನಿ ಸುದ್ದಿ: ಬಾಗಲಕೋಟೆ ಉಪಚುನಾವಣೆಯ ಫಲಿತಾಂಶ ಬಹುತೇಕ ಫೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.Home add -Advt ಬಾಗಲಕೋಟೆ ಉಪಚುನಾವಣೆಯ 20 ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ವೀರಣ್ಣ ಚಿರಂತಿ ಮಠ ಹಿನ್ನಡೆಯಲ್ಲಿದ್ದು, ಸೋಲನಬುವಸಿದ್ದಾರೆ. ಉಮೇಶ್ ಮೇಟಿ ಮೊದಲ ಬಾರಿ ಉಪಚುನಾವಣೆಗೆ ಸ್ಪರ್ಧಿಸಿದ್ದು, ಮೊದಲ ಸ್ಪರ್ಧೆಯಲ್ಲಿಯೇ ಗೆದ್ದು ಬೀಗಿದ್ದಾರೆ. ಆರಂಭಿಕ ಹಂತದಿಂದಲೂ ಉಮೇಶ್ ಮೇಟಿ … Continue reading *ಬಾಗಲಕೋಟೆ: ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ*