Latest
SSLC ಫಲಿತಾಂಶಕ್ಕಾಗಿ ಈ ಲಿಂಕ್ ಕ್ಲಿಕ್ ಮಾಡಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕ ಪ್ರೌಢ ಶಿಕ್ಷಣ ಪರಿಕ್ಷಾ ಮಂಡಳಿ ಇಂದು ಮಧ್ಯಾಹ್ನ 3 ಗಂಟೆಗೆ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದೆ.
ಫಲಿತಾಂಶ ಘೋಷಣೆಯಾದ ನಂತರ ಈ ಕೆಳಗಿನ ಲಿಂಕ್ ಬಳಸಿ ನಿಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.




