*ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಯುಕೆಪಿ 3ನೇ ಹಂತಕ್ಕೆ ತಕರಾರು ಎತ್ತಿರುವ ಹಾಗೂ ತುಂಗಭದ್ರಾ ಅಣೆಕಟ್ಟಿನ ನೀರು ಪೋಲು ತಡೆಯಲು ಸಹಕಾರ ನೀಡದಿರುವ ಆಂಧ್ರ ಪ್ರದೇಶದ ನಡೆ ವಿರುದ್ಧ ಧ್ವನಿ ಎತ್ತಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ರಾಜ್ಯದ ಸಂಸದರ ಜತೆ ದೆಹಲಿಯ ಕರ್ನಾಟಕ ಭವನದಲ್ಲಿ ಬರುವ ಮಂಗಳವಾರ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಬಾಗಲಕೋಟೆಯಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.“ಕೃಷ್ಣಾ … Continue reading *ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ.ಶಿವಕುಮಾರ್*