*ದಾಂಡಿಯಾ ನೃತ್ಯ ಕಾರ್ಯಕ್ರಮದ ವೇಳೆ ಯುವಕನಿಗೆ ಚಾಕು ಇರಿದು ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ದಸರಾ ಸಂಭ್ರಮದ ದಾಂಡಿಯಾ ನೃತ್ಯ ಕಾರ್ಯಕ್ರಮದ ವೇಳೆ ಗಲಾಟೆ ನಡೆದು ಯುವಕನೊಬ್ಬನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘೋರ ಘಟನೆ ನಡೆದಿದೆ. 25 ವರ್ಷದ ನಿತಿನ್ ನಿಂಬಾಳ್ಕರ್ ಹತ್ಯೆಯಾದ ಯುವಕ. ಸಂಭ್ರಮದಿಂದ ನಡೆಯುತ್ತಿದ್ದ ದಾಂಡಿಯಾ ನೃತ್ಯ ಕಾರ್ಯಕ್ರಮ ಇದ್ದಕ್ಕಿದ್ದಂತೆ ರಣರಂಗವಾಗಿ ಮಾರ್ಪಟ್ಟಿದ್ದು, ನೆತ್ತರು ಹರಿದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ವಿನಾಯಕ ನಗರದಲ್ಲಿ ಆಯೋಜಿಸಲಾಗಿದ್ದ ದಾಂಡಿಯಾ ನೃತ್ಯ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸ ಕದರಿ ಎಂಬ ಯುವಕ ನಿತಿನ್ ನಿಂಬಾಳ್ಕರ್(25)ನ ಹತ್ಯೆ … Continue reading *ದಾಂಡಿಯಾ ನೃತ್ಯ ಕಾರ್ಯಕ್ರಮದ ವೇಳೆ ಯುವಕನಿಗೆ ಚಾಕು ಇರಿದು ಬರ್ಬರ ಹತ್ಯೆ*