*ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ಪ್ರಿನ್ಸಿಪಾಲ್*

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಕಾಲೇಜು ಪ್ರಾಂಶುಪಾಲರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ನಡೆದಿದೆ. ನಾಗರಾಜ್ ಮುದಗಲ್ (56) ಆತ್ಮಹತ್ಯೆಗೆ ಶರಣಾದ ಪ್ರಿನ್ಸಿಪಾಲ್. ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರಾಗಿದ್ದ ನಾಗರಾಜ್ ಮುದಗಲ್ ನೇಣು ಬಿಗಿದುಕೊಂಡು ಕಾಲೇಜಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.Home add -Advt ಅಲ್ಲದೇ ಇಂದು ಕಾಲೇಜಿನಲ್ಲಿ ’ಜಾನಪದ ಜಾತ್ರೆ ಹೊನ್ನ ಸಂಭ್ರಮ’ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕಾಗಿ ನಿನ್ನೆಯಷ್ಟೇ ಪ್ರಾಂಶುಪಾಲರು ಎಲ್ಲೆಡೆ ಹೋಗಿ ಕಾರ್ಯಕ್ರಮದ ಆಮತ್ರಣ ನೀಡಿ ಗಣ್ಯರನ್ನು ಆಹ್ವಾನಿಸಿದ್ದರು. … Continue reading *ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ಪ್ರಿನ್ಸಿಪಾಲ್*