ಪ್ರಗತಿವಾಹಿನಿ ಸುದ್ದಿ: ರಸ್ತೆಬದಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ನಡೆದು ಹೋಗುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘೋರ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.Home add -Advt ಬಾಗಲಕೋಟೆ ನಗರದ ನವನಗರ 49ನೇ ಸೆಕ್ಟರ್ ನಲ್ಲಿ ಈ ದುರಂತ ಸಂಭವಿಸಿದೆ. ರಾಜಸ್ಥಾನ ಮೂಲದ ವ್ಯಕ್ತಿ ಮೃತ ದುರ್ದೈವಿ. ಮೃತರ ಗುರುತು ಪತ್ತೆಯಾಗಿಲ್ಲ. ರಸ್ತೆಬದಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕರೆಂಟ್ ಶಾಕ್ ಹೊಡೆದಿದ್ದು, ವಿದ್ಯುತ್ ಪ್ರವಹಿಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸುಟ್ತು ಕರಕಲಾಗಿದ್ದಾರೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ … Continue reading *BREAKING: ರಸ್ತೆಬದಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕರೆಂಟ್ ಶಾಕ್: ನಡೆದು ಹೋಗುತ್ತಿದ್ದ ವ್ಯಕ್ತಿ ಸುಟ್ಟು ಕರಕಲು*
Copy and paste this URL into your WordPress site to embed
Copy and paste this code into your site to embed