*ಮೂವರು ಪುಟ್ಟ ಮಕ್ಕಳೊಂದಿಗೆ ಹಾರಿ ತಾಯಿ ಆತ್ಮಹತ್ಯೆ ಯತ್ನ; ಬಾವಿಗೆ ಬಿದ್ದ 3 ಮಕ್ಕಳು ಸಾವು*

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಮೂವರು ಮಕ್ಕಳೊಂದಿಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಾವಿಯಲ್ಲಿ ಬಿದ್ದ ಮೂವರು ಪುಟ್ಟ ಮಕ್ಕಳು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಂಬಾರಹಳ್ಳಿಯಲ್ಲಿ ನಡೆದಿದೆ.Home add -Advt ಶ್ರೀಶೈಲ್ (5), ಶ್ರಾವಣಿ (3) ಹಾಗೂ 17 ದಿನದ ಸೌಜನ್ಯ ಮೃತ ಮಕ್ಕಳು. ಬಾವಿಗೆ ಹಾರಿದ್ದ ಪತ್ನಿ ಸಂಗೀತಾಳನ್ನು ಪತಿ ಹನುಮಂತ ರಕ್ಷಿಸಿದ್ದಾರೆ. ಮೂವರು ಮಕ್ಕಳನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಓರ್ವ ಗಂಡು ಮಗು ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ. ಮೊದಲ ಮಗ … Continue reading *ಮೂವರು ಪುಟ್ಟ ಮಕ್ಕಳೊಂದಿಗೆ ಹಾರಿ ತಾಯಿ ಆತ್ಮಹತ್ಯೆ ಯತ್ನ; ಬಾವಿಗೆ ಬಿದ್ದ 3 ಮಕ್ಕಳು ಸಾವು*