*ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ಕೊಡುತ್ತೇವೆ: ಸಿಎಂ ಸಿದ್ದರಾಮಯ್ಯ*

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಸಿಎಂ ಮೊದಲ ಪ್ರತಿಕ್ರಿಯೆHome add -Advt ಪ್ರಗತಿವಾಹಿನಿ ಸುದ್ದಿ: ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಕೆಲವು ಆರೋಪಿಗಳನ್ನು … Continue reading *ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ಕೊಡುತ್ತೇವೆ: ಸಿಎಂ ಸಿದ್ದರಾಮಯ್ಯ*