*ಬಾಗಲಕೋಟೆಯಲ್ಲಿ ಮತ್ತೆ ಕಲ್ಲು ತೂರಾಟ: ಪೊಲೀಸರಿಂದ ಲಾಠಿ ಚಾರ್ಜ್*

ಪ್ರಗತಿವಾಹಿನಿ ಸುದ್ದಿ: ಬಾಗಲಕೋಟೆಯಲ್ಲಿ ಮತ್ತೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ನಿನ್ನೆ ರಾತ್ರಿ ಬಾಗಲಕೋಟೆಯಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಪ್ರಕರಣ ಸಂಬಂಧ 8 ಆರೋಪಿಗಳನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಮತ್ತೆ ಕಲ್ಲು ತೂರಾಟ ನಡೆದಿದೆ. ಕಿಲ್ಲಾ ಓಣಿಯಲ್ಲಿ ಮಾಂಸದ ಅಂಗಡಿಗಳ ಮೇಲೆ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟ ನಡೆಯುತ್ತಿದ್ದಂತೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ತಕ್ಷಣ … Continue reading *ಬಾಗಲಕೋಟೆಯಲ್ಲಿ ಮತ್ತೆ ಕಲ್ಲು ತೂರಾಟ: ಪೊಲೀಸರಿಂದ ಲಾಠಿ ಚಾರ್ಜ್*