*ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ*
ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕರಿಗೆ ಅನಗತ್ಯ ಅಲೆದಾಟ, ಮಧ್ಯವರ್ತಿಗಳ ಹಾವಳಿ, ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುಡುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ನಡೆದಿದೆ. ಏಕಕಾಲಕ್ಕೆ ಜಿಲ್ಲೆಯ 9 ಉಪನೋಂದಣಾಧಿಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆಯ ಎಂಟು ಸಬ್ ರಿಜಿಶ್ತ್ರಾರ್ ಕಚೇರಿಗಳ ಮೇಲೆ ಈ ದಾಳಿ ನಡೆದಿದೆ. ಬಾಗಲಕೋಟೆ, ಬಾದಾಮಿ, ಹುನಗುಂದ, ಮುಧೋಳ, ಬೀಳಗಿ, ತೇರದಾಳ, ಇಳಕಲ್, ಗುಳೇದಗುಡ್ಡ … Continue reading *ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ*
Copy and paste this URL into your WordPress site to embed
Copy and paste this code into your site to embed