*ಮುಂದುವರಿದ ಕಬ್ಬಿನ ಕಿಚ್ಚು*: *ಇಂದು ಉಗ್ರ ಹೋರಾಟಕ್ಕೆ ಮುಂದಾದ ರೈತರು*

ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹಿಸಿ ಕಳೆದ ಒಂದುವರೆ ತಿಂಗಳಿಂದ ಬೆಳಗಾವಿಯಲ್ಲಿ ರೈತರು ಬೃಹತ್ ಹೋರಾಟ ನಡೆಸಿದ್ದ ಬೆನ್ನಲ್ಲೇ ಇದೀಗ ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯಲ್ಲಿ ರೈತರ ಹೋರಾಟ ಮುಕ್ತಾಯದ ಬೆನ್ನಲ್ಲೇ, ಮುಧೋಳ ಭಾಗದ ರೈತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸೇರಿದ ಸಾವಿರಾರು ರೈತರು ಟ್ರ್ಯಾಕ್ಟರ್‌, ಪಾದಯಾತ್ರೆ ಮೂಲಕ ತಹಶೀಲ್ದಾರ್ ಕಚೇರಿಗೂ ತೆರಳಿ ಮನವಿ ಸಲ್ಲಿಸಿದ್ದಾರೆ. ಟನ್ ಕಬ್ಬಿಗೆ 4200 ಬೆಲೆ ನೀಡಬೇಕೆಂದು ಆಗ್ರಹಿಸಿದ್ದಾರೆ. … Continue reading *ಮುಂದುವರಿದ ಕಬ್ಬಿನ ಕಿಚ್ಚು*: *ಇಂದು ಉಗ್ರ ಹೋರಾಟಕ್ಕೆ ಮುಂದಾದ ರೈತರು*