*ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ಇಣುಕಿ ನೋಡಿದ ಆರೋಪ: ಯುವಕನ ಮೇಲೆ ಸ್ಥಳೀಯರಿಂದ ಹಲ್ಲೆ: ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ಹೆಣ್ಣುಮಕ್ಕಳು ಬಟ್ಟೆ ಬದಲಿಸುತ್ತಿದ್ದುದನ್ನು ಕುಡಕಿಯಿಂದ ಇಣುಕಿ ನೋಡುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದು, ಈ ವೇಳೆ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.’ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಯುವಕನನ್ನು ಸಾವಳಗಿ ಗ್ರಾಮದ ಸುದೀಪ್ ಪಾಂಗೆ (19) ಎಂದು ಗುರುತಿಸಲಾಗಿದೆ. ಸಾವಳಗಿ ಗ್ರಾಮ ಪಂಚಾಯಿತಿ ಕಟ್ಟಡದ ಆವರಣದಲ್ಲಿ ಇರುವ ಸಾವಳಗಿ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ … Continue reading *ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ಇಣುಕಿ ನೋಡಿದ ಆರೋಪ: ಯುವಕನ ಮೇಲೆ ಸ್ಥಳೀಯರಿಂದ ಹಲ್ಲೆ: ಹೃದಯಾಘಾತದಿಂದ ಸಾವು*