*ಭಾಗ್ಯಲಕ್ಷ್ಮಿ ಯೋಜನೆ ಬಗ್ಗೆ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಹೆಣ್ಣು ಮಕ್ಕಳ ಭವಿಷ್ಯಕ್ಕೆ ಭರವಸೆಯಾದ ‘ಭಾಗ್ಯಲಕ್ಷ್ಮಿ ಯೋಜನೆ’ಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ, ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯನ್ನು ಮುಂದುವರಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ.Home add -Advt ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಎನ್. ರವಿಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಗುವಿಗೆ ಆರ್ಥಿಕ ನೆರವಿನ ಮೂಲಕ ಸಬಲೀಕರಣಗೊಳಿಸಿ ಸ್ವಾವಲಂಬಿಯಾಗಿ ಮಾಡುವ ಯೋಜನೆ ಇದಾಗಿದೆ. … Continue reading *ಭಾಗ್ಯಲಕ್ಷ್ಮಿ ಯೋಜನೆ ಬಗ್ಗೆ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*