*ಬೈಲಹೊಂಗಲವನ್ನು ಜಿಲ್ಲೆಯಾಗಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ಮುಖಂಡರು*

ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆ ರಚನೆ ಮಾಡುವದಾದರೆ ಬೈಲಹೊಂಗಲ ಉಪವಿಭಾಗವನ್ನು ಜಿಲ್ಲೆಯನ್ನಾಗಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೈಲಹೊಂಗಲ ಜಿಲ್ಲಾ ಹೊರಾಟ ಸಮಿತಿ ಅಧ್ಯಕ್ಷ ಶಿವರಂಜನ ಬೋಳಣ್ಣವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ವೇಳೆ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಮಹಾಂತೇಶ ತುರಮರಿ, ರಾಜು ಜನ್ಮಟ್ಟಿ, ಎಫ್.ಎಸ್.ಸಿದ್ದನಗೌಡರ, ಸಿ.ಕೆ.ಮೆಕ್ಕೆದ, ಮಡಿವಾಳಪ್ಪ ಹೋಟಿ, ಗುರು ಮೆಟಗುಡ್, ಮಹಾಂತೇಶ ಮತ್ತಿಕೊಪ್ಪ, ಮಹೇಶ ಬೆಲ್ಲದ, ವಿ.ಎಸ್. ಕೋರಿಮಠ, ಬಿ.ಬಿ.ಗಣಾಚಾರಿ, ವಿಠಲ ದಾಸೋಗ, ಸುಭಾಷ ತುರಮರಿ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.Home add -Advt ಪಕ್ಷಾತೀತವಾಗಿ … Continue reading *ಬೈಲಹೊಂಗಲವನ್ನು ಜಿಲ್ಲೆಯಾಗಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ಮುಖಂಡರು*