*ಬೈರಮಂಗಲಕ್ಕೆ ಆಗಮಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಬಿಡದಿ ಟೌನ್ ಶಿಪ್ ವಿಚಾರವಾಗಿ ರೌತರಿಂದ ಪರ ಹಾಗೂ ವಿರೋಧ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬೈರಮಂಗಲಕ್ಕೆ ಆಗಮಿಸಿದ್ದಾರೆ. ಬಿಡದಿ ಟೌನ್ ಶಿಪ್ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬೈರಮಂಗಲಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗಮಿಸಿದ್ದಾರೆ. ಈ ವೇಳೆ ಬಿಡದಿ ಟೌನ್ ಶಿಪ್ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕೈ ಸನ್ನೆ ಮಾಡಿ ಮುಂದೆ ಸಾಗಿದ ಕುಮಾರಸ್ವಾಮಿ, ಬಿಡದಿ ಟೌನ್ ಶಿಪ್ ಗೆ ವಿರೋಧಿಸಿ ರೈತರು ನಡೆಸುತ್ತಿರುವ … Continue reading *ಬೈರಮಂಗಲಕ್ಕೆ ಆಗಮಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ*