*ಕಾಲಮಿತಿಯಲ್ಲಿ ಕುಡಿಯುವ ನೀರು ಕಾಮಗಾರಿ ಪೂರ್ಣ*

ಪ್ರಗತಿವಾಹಿನಿ ಸುದ್ದಿ: ಲಿಂಗಸೂಗೂರು ಪಟ್ಟಣಕ್ಕೆ ಅಮೃತ್ 2.0 ಯೋಜನೆಯಡಿ ರೂ.94 ಕೋಟಿ ವೆಚ್ಚದಲ್ಲಿ ಹಾಗೂ ಹಟ್ಟಿ ಪಟ್ಟಣ ಪಂಚಾಯಿತಿಗೆ ಜೆ.ಜೆ.ಎಂ ಯೋಜನೆಯಡಿ ರೂ.33.22 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿ ಚಾಲ್ತಿಯಲಿದ್ದು, ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವುದಾಗಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದರು.Home add -Advt ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಶುಕ್ರವಾರದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಮಾನಪ್ಪ ಡಿ … Continue reading *ಕಾಲಮಿತಿಯಲ್ಲಿ ಕುಡಿಯುವ ನೀರು ಕಾಮಗಾರಿ ಪೂರ್ಣ*