*ಸಿಎಂ ಅನುಮತಿ ನೀಡಿದ್ರೆ ಎಚ್ ಸಿಎಂ ಅದೇ ಮನೆಯಲ್ಲಿ ಇರಲಿ; ನನ್ನ ತಕರಾರಿಲ್ಲ: ಬೈರತಿ ಸುರೇಶ್ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮತ್ತು ನನ್ನ ನಡುವೆ ಯಾವುದೇ ಗೊಂದಲವಿಲ್ಲ. ಸರ್ಕಾರದ ವಸತಿ ಗೃಹದ ಹಂಚಿಕೆ ವಿಚಾರದಲ್ಲಿ ತಪ್ಪು ಮಾಹಿತಿ ಹೇಗೆ ಹೋಗಿದೆಯೋ ಗೊತ್ತಿಲ್ಲ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಪ್ರತಿಕ್ರಿಯಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಹದೇವಪ್ಪ ಅವರು ವಾಸವಿದ್ದ ಕ್ರೆಸೆಂಟ್ ರಸ್ತೆಯ ನಂಬರ್ 2 ರ ಮನೆಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನನಗೆ ಕೊಟ್ಟಿದ್ದರು. ಅದರಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮನೆಯ ನವೀಕರಣ ಕಾರ್ಯ … Continue reading *ಸಿಎಂ ಅನುಮತಿ ನೀಡಿದ್ರೆ ಎಚ್ ಸಿಎಂ ಅದೇ ಮನೆಯಲ್ಲಿ ಇರಲಿ; ನನ್ನ ತಕರಾರಿಲ್ಲ: ಬೈರತಿ ಸುರೇಶ್ ಸ್ಪಷ್ಟನೆ*