*ಬಜರಂಗದಳ ಕಾರ್ಯಕರ್ತರಿಂದ ಪೊಲಿಸರ ಮೇಲೆ ಹಲ್ಲೆ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಶೋಭಾಯಾತ್ರೆ ವೇಳೆ ಬಜರಂಗದಳ ಕಾರ್ಯಕರ್ತರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ 7 ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಚಿಕ್ಕಮಗಳೂರಿನ ಆಲ್ದೂರು ಪಟ್ಟಣದಲ್ಲಿ ಶೋಭಾಯಾತ್ರೆ ವೇಳೆ ಮಸೀದಿ ಮುಂದೆಯೇ ಪಟಾಕಿ ಹಚ್ಚಿದ ಕಾರ್ಯಕರ್ತರನ್ನು ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.Home add -Advt ಮಸೀದಿ ಮುಂದೆ ಪಟಾಕಿ ಸಿಡಿಸದಂತೆ ಪೊಲೀಸರ ಸೂಚನೆ ಇದ್ದರೂ ವಿರೋಧದ ನಡುವೆ ಪಟಾಕಿ ಸಿಡಿಸಿದ್ದಾರೆ. … Continue reading *ಬಜರಂಗದಳ ಕಾರ್ಯಕರ್ತರಿಂದ ಪೊಲಿಸರ ಮೇಲೆ ಹಲ್ಲೆ*