*ಬಕ್ರೀದ್ ಸಂದರ್ಭದಲ್ಲಿ ಗೋ ಹತ್ಯೆ ತಡೆಯುವಂತೆ ಕಮಿಷನರ್ ಗೆ ಮನವಿ*

ಪ್ರಗತಿವಾಹಿನಿ ಸುದ್ದಿ: ಮೇ 28ರಂದು ಬಕ್ರೀದ್ ಹಬ್ಬವಿದ್ದು ಅಂದು ಬೆಳಗಾವಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗೋ ಹತ್ಯೆ ನಡೆಯುವ ಸಾಧ್ಯತೆ ಇದೆ. ಬೆಳಗಾವಿಯ ಕಂಜರಗಲ್ಲಿ, ಕ್ಯಾಂಪ್ ,ಕಸಾಯಿಗಲ್ಲಿ ಮುಂತಾದ ಕಡೆ ಇವು ಹೆಚ್ಚಾಗಿ ನಡೆಯುತ್ತದೆ. 33 ಕೋಟಿ ದೇವತೆಗಳಿವೆ ಎಂದು ನಂಬಿ ನಾವು ಗೋಮಾತೆಯನ್ನು ಪೂಜಿಸುತ್ತೇವೆ .ಭಾರತವು ಗೋ ಆಧಾರಿತ ಕೃಷಿ ದೇಶವಾಗಿದ್ದು ಗೋ ಹತ್ಯೆಯನ್ನು ತಡೆಯುವುದು ತಡೆಯುವುದು ನಮ್ಮ ಎಲ್ಲರ ಕರ್ತವ್ಯ ಆಗಿದೆ.Home add -Advt .ಸುಪ್ರೀಮ್ ಕೋರ್ಟಿನ ಆದೇಶ ಸಹಿತ ಇದೆ. ತಮ್ಮ ಸರಹದ್ದಿನಲ್ಲಿ ಬರುವ … Continue reading *ಬಕ್ರೀದ್ ಸಂದರ್ಭದಲ್ಲಿ ಗೋ ಹತ್ಯೆ ತಡೆಯುವಂತೆ ಕಮಿಷನರ್ ಗೆ ಮನವಿ*