*ಮಕ್ಕಳನ್ನು ಮನೆಯ ಹೊರಗೆ ಆಟಕ್ಕೆ ಬಿಡುವುದರಿಂದ ಕ್ರಿಯಾಶೀಲತೆ ಅರಳುತ್ತದೆ: ಕೆ.ವಿ.ಪ್ರಭಾಕರ್*
ಪ್ರಗತಿವಾಹಿನಿ ಸುದ್ದಿ: ಮಕ್ಕಳನ್ನು ಮನೆಯ ಹೊರಗೆ ಆಟಕ್ಕೆ ಬಿಡುವುದರಿಂದ ಕ್ರಿಯಾಶೀಲತೆ ಅರಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಬಾಲ ಭವನ ಸೊಸೈಟಿ ಆಯೋಜಿಸಿದ್ದ ಕಲಾಶ್ರೀ ಆಯ್ಕೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಮನಸ್ಸು ಯಾವಾಗಲೂ ಓಡಾಟ-ಕುಣಿದಾಟದೊಂದಿಗೆ ಅತ್ಯಂತ ಫಲವತ್ತಾಗಿ ಅರಳುತ್ತವೆ. ಹೀಗಾಗಿ ಮಕ್ಕಳನ್ನು ನಿರಂತರ ಚಟುವಟಿಕಿಯಿಂದಿಡಬೇಕು. ಮಣ್ಣಲ್ಲಿ ಆಡೋದು, ಕೆರೆಯಲ್ಲಿ ಈಜುತ್ತಾ ನಾವೆಲ್ಲಾ ಬೆಳೆದೆವು. ಈಗ ಸಿಟಿ ಮಕ್ಕಳಿಗೆ ಈ ಅವಕಾಶ ಇಲ್ಲದಂತಾಗಿದೆ. ಹಳ್ಳಿಗಳಲ್ಲಿ ಈ ಅವಕಾಶಗಳು ಇವೆ ಎಂದರು. ಮಕ್ಕಳು ಸ್ವಾಭಾವಿಕವಾಗಿಯೇ ಚಟುವಟಿಕೆಯಿಂದ … Continue reading *ಮಕ್ಕಳನ್ನು ಮನೆಯ ಹೊರಗೆ ಆಟಕ್ಕೆ ಬಿಡುವುದರಿಂದ ಕ್ರಿಯಾಶೀಲತೆ ಅರಳುತ್ತದೆ: ಕೆ.ವಿ.ಪ್ರಭಾಕರ್*
Copy and paste this URL into your WordPress site to embed
Copy and paste this code into your site to embed