*ಮಕ್ಕಳ ದಿನಾಚರಣೆಯಲ್ಲಿ ರಾಜ್ಯ ಪ್ರಶಸ್ತಿ ಪ್ರದಾನ*

ಪ್ರಗತಿವಾಹಿನಿ ಸುದ್ದಿ: ಮಕ್ಕಳ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಡಮಾಡುವ 2024ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ, ವಿಶೇಷ ಸಾಧನೆ ಪ್ರಶಸ್ತಿ, ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿಅತ್ಯುತ್ತಮ ಸೇವೆ ಸಲ್ಲಿಸಿದ ಸಂಸ್ಥೆಗಳಿಗೆ ಹಾಗೂ ಸಾಧಕ ವ್ಯಕ್ತಿಗಳಿಗೆ ಸಚಿವೆ ಲಕ್ಷೀ ಹೆಬ್ಬಾಳಕರ್‌ ಪ್ರಶಸ್ತಿ ಪ್ರದಾನ ಮಾಡಿದರು.Home add -Advt ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಧೈರ್ಯ, ಸಾಹಸ ಪ್ರದರ್ಶಿಸಿ, ಸಮಯ ಪ್ರಜ್ಞೆಯಿಂದ ಇತರ ಪ್ರಾಣವನ್ನು ಅಪಾಯದಿಂದ ರಕ್ಷಿಸಿದಂತಹ ಮಕ್ಕಳಿಗೆ … Continue reading *ಮಕ್ಕಳ ದಿನಾಚರಣೆಯಲ್ಲಿ ರಾಜ್ಯ ಪ್ರಶಸ್ತಿ ಪ್ರದಾನ*