ಪ್ರಗತಿವಾಹಿನಿ ಸುದ್ದಿ: ಮೂಡಲಗಿ ವಲಯವು ಶೈಕ್ಷಣಿಕವಾಗಿ ಸುಧಾರಿಸುವಲ್ಲಿ ನಿರ್ಗಮಿತ ಬಿಇಓ ಅಜೀತ ಮನ್ನಿಕೇರಿ ಅವರ ಪಾತ್ರ ಗಣನೀಯವಾಗಿದ್ದು, ಈಗಿರುವ ಗುಣಮಟ್ಟದ ಶಿಕ್ಷಣವನ್ನು ಮುಂದುವರೆಸಿಕೊಂಡು ಹೋಗಲು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ನೂತನ ಬಿಇಓ ಅವರಿಗೆ ಸಲಹೆ ಮಾಡಿದರು. ಶನಿವಾರದಂದು ತಾಲ್ಲೂಕಿನ ತಿಗಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಶಿಕ್ಷಕರ ದಿನಾಚರಣೆ ನಿಮಿತ್ತ ಜರುಗಿದ ಮೂಡಲಗಿ ತಾಲ್ಲೂಕು ಮಟ್ಟದ ಗುರುಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ … Continue reading *ಮೂಡಲಗಿ ವಲಯ ಶೈಕ್ಷಣಿಕವಾಗಿ ಸುಧಾರಿಸುವಲ್ಲಿ ನಿರ್ಗಮಿತ ಬಿಇಓ ಅಜೀತ ಮನ್ನಿಕೇರಿ ಪಾತ್ರ ಗಣನೀಯ: ಶಾಸಕ ಬಾಲಚಂದ್ರ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed