*ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಕೆಲಸ ಮಾಡುತ್ತಿದ್ದೇವೆ: ಶಾಸಕ ಬಾಲಚಂದ್ರ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಕಣಗಲಾ: ಎಲ್ಲ ಸಮಾಜಗಳನ್ನು ಒಂದೇ ತಕ್ಕಡಿಯಲ್ಲಿ ತೂಗಿ‌ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಸೆ.28 ರಂದು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘಕ್ಕೆ ಚುನಾವಣೆ ನಡೆಯಲಿರುವ ನಿಮಿತ್ತ ಹುಕ್ಕೇರಿ ತಾಲೂಕಿನ ಕಣಗಲಾ ಜಿ.ಪಂ. ವ್ಯಾಪ್ತಿಯ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವ ಸಮಾಜಗಳ ಏಳ್ಗೆಯೇ ನಮ್ಮ ಪ್ರಮುಖ ಆದ್ಯತೆ ಆಗಿದೆ ಎಂದು ತಿಳಿಸಿದರು. ಲಿಂಗಾಯತರು, ಹಾಲುಮತ, ಉಪ್ಪಾರರು, ಮರಾಠರು, ಜೈನರು, … Continue reading *ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಕೆಲಸ ಮಾಡುತ್ತಿದ್ದೇವೆ: ಶಾಸಕ ಬಾಲಚಂದ್ರ ಜಾರಕಿಹೊಳಿ*