ರಾಜಕಾರಣದಲ್ಲಿ ಯಾರೂ ಶಾಶ್ವತ ವೈರಿಗಳಲ್ಲ ಎನ್ನುವುದಕ್ಕೆ ಸಾಕ್ಷಿಯಾದ ಬ್ಯಾನರ್! ಪ್ರಗತಿವಾಹಿನಿ ಸುದ್ದಿ: ಮುರಗೋಡ ಅಜ್ಜನವರ ಕೃಪಾಶೀರ್ವಾದದಿಂದ ರೈತರಿಗಾಗಿಯೇ ನೂರು ವರ್ಷಗಳ ಹಿಂದೆಯೇ ಸ್ಥಾಪಿತಗೊಂಡಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಹಿತರಕ್ಷಣೆಗೆ ನಾವುಗಳು ಬದ್ಧರಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ದೊರಕಿಸಿಕೊಡುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ನಗರದ ಹೊರವಲಯದಲ್ಲಿರುವ ಖಾಸಗಿ ಹೊಟೇಲ್ ನಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಿಮಿತ್ತ ಜರುಗಿದ ಬೆಳಗಾವಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ … Continue reading *ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿ ಸಭೆ:* *ಯಶಸ್ವಿಯಾದ ಬಾಲಚಂದ್ರ ಜಾರಕಿಹೊಳಿ ತಂತ್ರಗಾರಿಕೆ* *ಒಂದೇ ಬ್ಯಾನರ್ ನಲ್ಲಿ ಕಾಣಿಸಿದ ಬದ್ಧ ವೈರಿಗಳು!*
Copy and paste this URL into your WordPress site to embed
Copy and paste this code into your site to embed