*ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡದಿರಿ: ಶಾಸಕ ಬಾಲಚಂದ್ರ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬಿಡಿಸಿಸಿ ಬ್ಯಾಂಕ್‌ ಗ್ರಾಹಕರು ಅಪಪ್ರಚಾರಕ್ಕೆ ಕಿವಿಕೊಡಬೇಡಿ. ಬಿಡಿಸಿಸಿ ಬ್ಯಾಂಕ್ ನ್ನು ಚೆನ್ನಾಗಿ ನಡೆಸುತ್ತೇವೆ. ಯಾವ ರೈತರಿಗೂ, ಗ್ರಾಹಕರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಬೆಮುಲ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ‌ ಹೇಳಿದರು. Home add -Advt ಇಲ್ಲಿನ ಸಿಪಿಎಡ್‌ ಮೈದಾನದಲ್ಲಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಕೊಡಲು ಉದ್ದೇಶಿಸಿರುವ ಹೊಸ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಬಿಡಿಸಿಸಿ ಬ್ಯಾಂಕಿನ ಮೇಲೆ ಗ್ರಾಹಕರು ವಿಶ್ವಾಸ … Continue reading *ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡದಿರಿ: ಶಾಸಕ ಬಾಲಚಂದ್ರ ಜಾರಕಿಹೊಳಿ*