*ಕಾವೇರಿ ನದಿಯಲ್ಲಿ ದುರಂತ: ಇಬ್ಬರು ಯುವಕರು ಜಲಸಮಾಧಿ*

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ.Home add -Advt ಮೈಸೂರು ನಗರದ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ ಸಂತೆಮರಳಿ ಬಳಿಯ ತಮರವಾಡಿ ಗ್ರಾಮದ ಮೊಹನ್ ಕುಮಾರ್(21) ಹಾಗೂ ಮೈಸೂರಿನ ಜಯಪುರ ಬಳಿಯ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಮೃತ ಯುವಕರು. ಇಬ್ಬರು ಐಟಿಐ ಮುಗಿಸಿ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದರು. ಮತ್ತೊಬ್ಬ … Continue reading *ಕಾವೇರಿ ನದಿಯಲ್ಲಿ ದುರಂತ: ಇಬ್ಬರು ಯುವಕರು ಜಲಸಮಾಧಿ*