Kannada NewsKarnataka NewsLatestPolitics

*ಬಾಲವಿಕಾಸ ಅಕಾಡೆಮಿ ವತಿಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹುಟ್ಟುಹಬ್ಬ ಆಚರಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಜಯನಗರದಲ್ಲಿರುವ ಅಂಗನವಾಡಿ ಕೇಂದ್ರದ ಮಕ್ಕಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಸಂಗಮೇಶ ಬಬಲೇಶ್ವರ್, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ದೇವರು ಇನ್ನೂ ಹೆಚ್ಚಿನ ಆಯುಷ್ಯ, ಆರೋಗ್ಯ, ಅಧಿಕಾರ, ಸಂಪತ್ತು, ಸಂತೋಷವನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುವೆ ಎಂದರು.‌

Related Articles

ಇದೇ ವೇಳೆ ಮಕ್ಕಳಿಗೆ ಕುಡಿಯುವ ನೀರಿನ ಸ್ಟೀಲ್ ಬಾಟಲ್ ಗಳನ್ನು ವಿತರಿಸಿ, ಸಿಹಿ ಹಂಚಲಾಯಿತು. ‌‌ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Home add -Advt

Related Articles

Back to top button