*ವಿಗ್ರಹ ಮಾರಾಟ ಆರೋಪದ ಬೆನ್ನಲ್ಲೇ ನಾಪತ್ತೆಯಾಗಿದ್ದ ಸ್ವಾಮೀಜಿ ಪ್ರತ್ಯಕ್ಷ*

ಪ್ರಗತಿವಾಹಿನಿ ಸುದ್ದಿ: ಬಾಳೆಕುದ್ರು ಮಠದ ಪೀಠಾಧಿಪತಿ ವಾಸುದೇವ ಸದಾಶಿವ ಸ್ವಾಮೀಜಿಯವರ ವಾಸ್ತವ್ಯ ಇದೀಗ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಮಠದ ಪುರಾತನ ವಿಗ್ರಹಗಳ ಮಾರಾಟ ಆರೋಪದ ಹಿನ್ನೆಲೆಯಲ್ಲಿ ಸ್ವಾಮೀಜಿ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಮಠದಿಂದ ನಿರ್ಗಮಿಸಿದ್ದ ಸ್ವಾಮೀಜಿ ಎಲ್ಲಿದ್ದಾರೆ ಎಂಬ ಪ್ರಶ್ನೆ ಮೂಡಿತ್ತು. ಇದೀಗ ಕೊಡಗಿನ ಪವಿತ್ರ ಕ್ಷೇತ್ರ ತಲಕಾವೇರಿಯ ಕೈಲಾಸಾಶ್ರಮದಲ್ಲಿ ಎರಡು ದಿನಗಳ ಕಾಲ ವಾಸ್ತವ್ಯ ಹೂಡಿದ್ದ ವಿಚಾರ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಐತಿಹಾಸಿಕ ಬಾಳೆಕುದ್ರು ಮಠದ … Continue reading *ವಿಗ್ರಹ ಮಾರಾಟ ಆರೋಪದ ಬೆನ್ನಲ್ಲೇ ನಾಪತ್ತೆಯಾಗಿದ್ದ ಸ್ವಾಮೀಜಿ ಪ್ರತ್ಯಕ್ಷ*