ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಾಳೇಕುಂದ್ರಿ ಬಿ.ಕೆ. ಗ್ರಾಮದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸುಸಜ್ಜಿತ ಸಮುದಾಯ ಭವನ (ಕಮ್ಯುನಿಟಿ ಹಾಲ್) ನಿರ್ಮಾಣಕ್ಕೆ ಚಾಲನೆ ದೊರೆತಿದ್ದು, ಯೋಜನೆಯ ಮೊದಲ ಹಂತವಾಗಿ 15 ಲಕ್ಷ ರೂ.ಗಳ ಅನುದಾನದ ಚೆಕ್ ಅನ್ನು ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಶನಿವಾರ ಹಸ್ತಾಂತರಿಸಿದರು. ಗ್ರಾಮದ ಸಾರ್ವಜನಿಕ ಕಾರ್ಯಕ್ರಮಗಳು, ಮದುವೆ ಸಮಾರಂಭಗಳು, ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ವಿವಿಧ ಸಭೆ-ಸಮಾರಂಭಗಳಿಗೆ ಅನುಕೂಲವಾಗುವಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ … Continue reading *ಬಾಳೇಕುಂದ್ರಿ ಬಿ.ಕೆ. ಗ್ರಾಮಕ್ಕೆ ಸುಸಜ್ಜಿತ ಸಮುದಾಯ ಭವನ: ಮೊದಲ ಕಂತಿನ 15 ಲಕ್ಷ ರೂ. ಚೆಕ್ ಹಸ್ತಾಂತರಿಸಿದ ಚನ್ನರಾಜ ಹಟ್ಟಿಹೊಳಿ*
Copy and paste this URL into your WordPress site to embed
Copy and paste this code into your site to embed