*ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ₹61 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಬಾಳೇಕುಂದ್ರಿ ಕೆ.ಎಚ್: ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಹಿನ್ನೆಲೆಯಲ್ಲಿ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ಸುಮಾರು ₹61 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ವಿವಿಧ ರಸ್ತೆ ಕಾಮಗಾರಿಗಳಿಗೆ ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಗ್ರಾಮದ ಹಲವು ಭಾಗಗಳಲ್ಲಿ ರಸ್ತೆ ಅಭಿವೃದ್ಧಿಯ ಅಗತ್ಯವಿದ್ದು, ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಹಾಗೂ ಸುಗಮ ಮತ್ತು ಸುರಕ್ಷಿತ ರಸ್ತೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. … Continue reading *ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ₹61 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
Copy and paste this URL into your WordPress site to embed
Copy and paste this code into your site to embed