*ದೇವಸ್ಥಾನ ನಿರ್ಮಾಣದ ಎರಡನೇ ಹಂತದ ಕಾಮಗಾರಿಗೆ ಚೆಕ್ ಹಸ್ತಾಂತರಿಸಿದ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ಬಾಳೇಕುಂದ್ರಿ ಬಿ.ಕೆ. ಗ್ರಾಮದಲ್ಲಿ ಸುಮಾರು ₹1.20 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಎರಡನೇ ಹಂತದ ಕಾಮಗಾರಿಗಾಗಿ ಬಿಡುಗಡೆಯಾದ ಅನುದಾನದ ಚೆಕ್ ಅನ್ನು ಶುಕ್ರವಾರ ದೇವಸ್ಥಾನದ ಟ್ರಸ್ಟ್ ಕಮಿಟಿಯ ಪದಾಧಿಕಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಅವರು ಹಸ್ತಾಂತರಿಸಿದರು. ಗ್ರಾಮದ ಪ್ರಮುಖ ಧಾರ್ಮಿಕ ಕೇಂದ್ರವಾಗಿರುವ … Continue reading *ದೇವಸ್ಥಾನ ನಿರ್ಮಾಣದ ಎರಡನೇ ಹಂತದ ಕಾಮಗಾರಿಗೆ ಚೆಕ್ ಹಸ್ತಾಂತರಿಸಿದ ಲಕ್ಷ್ಮೀ ಹೆಬ್ಬಾಳಕರ್*