*ಕೃಷಿ ಇಲಾಖೆಯ ಗುತ್ತಿಗೆ ನೌಕರ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆಯ ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ನಡೆದಿದೆ. ರಾಜು ಆತ್ಮಹತ್ಯೆಗೆ ಶರಣಾದ ಗುತ್ತಿಗೆ ನೌಕರ. ಮೇಲಧಿಕಾರಿಗಳ ಕಿರುಕುಳದಿಂದ ಮನನೊಂದು ರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.Home add -Advt ಮೃತ ರಾಜು ಗೌರಿಪುರ ಗ್ರಾಮದ ನಿವಾಸಿಯಾಗಿದ್ದು, ಸಂಡೂರು ಕೃಷಿ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚಿನ ದಿನಗಳಲ್ಲಿ ಅಧಿಕಾರಿಗಖ ಕಿರುಕುಳಕ್ಕೆ ಮಾನಸಿಕವಾಗಿ ನೊಂದಿದ್ದರು. ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ನಿರಂತರವಾಗಿ … Continue reading *ಕೃಷಿ ಇಲಾಖೆಯ ಗುತ್ತಿಗೆ ನೌಕರ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed