*BREAKING: ಬಳ್ಳಾರಿ ಗಲಭೆ: 26 ಆರೋಪಿಗಳ ಪೈಕಿ 25 ಆರೋಪಿಗಳಿಗೆ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ನಡೆದ ಗಲಾಟೆ ಹಾಗೂ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 26 ಆರೋಪಿಗಳಲ್ಲಿ ೨೫ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಬೆಂಗಳೂರಿನ 42ನೇ ಎಸಿಜೆ ಎಂ ನ್ಯಾಯಾಲಯ 25 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಜನವರಿ 1ರಂದು ಶಾಸಕ ಜನಾರ್ಧನ ರೆಡ್ದಿ ಮನೆ ಬಳಿ ಎರಡು ಗುಂಪುಗಲ ನಡುವೆ ಗಲಾಟೆ ನಡೆದು ಫೈರಿಂಗ್ ನಡೆದಿತ್ತು. ಗುಂಡೇಟಿಗೆ ಕಾಂಗ್ರೆಸ್ ಶಾಸಕ ರಾಜಶೇಖರ್ ಎಂಬುವವರು ಬಲಿಯಾಗಿದ್ದರು.ಈ ಪ್ರಕರಣದಲ್ಲಿ ಬಳ್ಳಾರಿ ಪೊಲೀಸರು … Continue reading *BREAKING: ಬಳ್ಳಾರಿ ಗಲಭೆ: 26 ಆರೋಪಿಗಳ ಪೈಕಿ 25 ಆರೋಪಿಗಳಿಗೆ ಜಾಮೀನು ಮಂಜೂರು*