*ಬಿಜೆಪಿ ಸಮಾವೇಶಕ್ಕೆ ಅನುಮತಿ ನಿರಾಕರಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರಿಂದ ಬಳ್ಳಾರಿ ಚಲೋ ಬಿಜೆಪಿ ಪಾದಯಾತ್ರೆ ಇಂದು ಎಂಟನೇ ದಿನಕ್ಕೆ ಕಾಲಿಟ್ಟಿದೆ. ಸೆ.೧೦ರಂದು ಬಳ್ಳಾರಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಬೃಹತ್ ಸಮಾವೇಶಕ್ಕೆ ಸರ್ಕಾರ ಅನುಮತಿ ನಿರಾಕರಿಸಿದೆ. ಬಳ್ಳಾರಿಯ ಎಕ್ಸ್ ಮುನಿಸಿಪಲ್ ಶಾಲಾ ಮೈದಾನದಲ್ಲಿ ಬಿಜೆಪಿ ಬೃಹತ್ ಸಮಾವೇಶಕ್ಕೆ ಸಜ್ಜಾಗಿತ್ತು. ಆದರೆ ರಾಜ್ಯ ಸರ್ಕಾರ ಶಾಲಾ ಮೈದಾನ ಸಮಾವೇಶಕ್ಕೆ ಬಳಸಲು ಅನುಮತಿ ನೀಡಿಲ್ಲ. ಬಳ್ಳಾರಿಯ ಎಕ್ಸ್ ಮುನಿಸಿಪಲ್ ಶಾಲಾ ಮೈದಾನದಲ್ಲಿ ಸೆಪ್ಟೆಂಬರ್ 10 ರಂದು ಮಧ್ಯಾಹ್ನ 3 ರಿಂದ ರಾತ್ರಿ 8 … Continue reading *ಬಿಜೆಪಿ ಸಮಾವೇಶಕ್ಕೆ ಅನುಮತಿ ನಿರಾಕರಣೆ*