*ಬಳ್ಳಾರಿ ಗಲಾಟೆ ಪ್ರಕರಣ: ಪೊಲೀಸ್ ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಜನಾರ್ಧನ ರೆಡ್ದಿ*
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಗಲಾಟೆ-ಫೈರಿಂಗ್ ಪ್ರಕರಣ ದಿಬಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಬಳ್ಳಾರಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಶಾಸಕ ಜನಾರ್ಧನ ರೆಡ್ಡಿ ಪೊಲೀಸ್ ಅಧಿಕಾರಿಗಳ ವಿರುದ್ಧವೇ ದೂರು ನೀಡಿದ್ದಾರೆ. ಬಳ್ಳಾರಿ ಎ ಎಸ್ ಪಿ ರವಿಕುಮಾರ್, ಡಿಎಸ್ ಪಿ ಚಂದ್ರಕಾಂತ್ ನಂದಾರೆಡ್ದಿ ಹಾಗೂ ಶಾಸಕ ಭರತ್ ರೆಡ್ಡಿ ವಿರುದ್ಧ ಬ್ರೂಸ್ ಪೇಟೆ ಠಾಣೆಯಲ್ಲಿ ಜನಾರ್ಧನ ರೆಡ್ಡಿ ದೂರು ನೀಡಿದ್ದಾರೆ. ದೂರು ನೀಡಿದರೂ ಕೂಡ ಪೊಲೀಸರು ಎಫ್ ಐ ಆರ್ ದಾಖಲಿಸುತ್ತಿಲ್ಲ ಎಂದು ಜನಾರ್ಧನ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ … Continue reading *ಬಳ್ಳಾರಿ ಗಲಾಟೆ ಪ್ರಕರಣ: ಪೊಲೀಸ್ ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಜನಾರ್ಧನ ರೆಡ್ದಿ*
Copy and paste this URL into your WordPress site to embed
Copy and paste this code into your site to embed