*ಬಳ್ಳಾರಿ ಗಲಾಟೆ ಪ್ರಕರಣ: ಗನ್ ಮ್ಯಾನ್ ಗಳು ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವೇಳೆ ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತನೋರ್ವ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಬಳ್ಳಾರಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಫೈರಿಂಗ್ ನಡೆದಿದ್ದು ಯಾರಿಂದ, ಯಾರ ಗುಂಡೇಟಿಗೆ ವ್ಯಕ್ತಿ ಬಲಿಯಾಗಿದ್ದಾನೆ ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. 5 ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜಕೀಯ ನಾಯಕರ ಗನ್ ಮ್ಯಾನ್ ಗಳನ್ನು ಪೊಲೀಸರು ವಿಚಾರಣೆ ನಡೆಸಿತ್ತುದ್ದಾರೆ. ಈ … Continue reading *ಬಳ್ಳಾರಿ ಗಲಾಟೆ ಪ್ರಕರಣ: ಗನ್ ಮ್ಯಾನ್ ಗಳು ನಾಪತ್ತೆ*