*ಬಳ್ಳಾರಿ ಗಲಾಟೆ ಪ್ರಕರಣ: ಜನಾರ್ಧನ ರೆಡ್ಡಿ, ಶ್ರೀರಾಮುಲು, ಸೋಮಶೇಖರ್ ರೆಡ್ಡಿ ಸೇರಿ 11 ಜನರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬ್ಯಾನರ್ ಅಳವಡಿಸುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜನಾರ್ಧನರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ 11 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವಾಲ್ಮೀಕಿ ಪಿತ್ಥಳಿ ಅನಾವರಣ ಹಿನ್ನೆಲೆಯಲ್ಲಿ ಬಳ್ಳಾರಿಯ ಜನಾರ್ಧನರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ಗಲಾಟೆ ನಡೆದಿದ್ದು, ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಮೃತಪಟ್ಟಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಬಳ್ಳಾರಿಯ ಬ್ರೂಸ್ ಪೇಟೆ ಠಾನೆಯಲ್ಲಿ … Continue reading *ಬಳ್ಳಾರಿ ಗಲಾಟೆ ಪ್ರಕರಣ: ಜನಾರ್ಧನ ರೆಡ್ಡಿ, ಶ್ರೀರಾಮುಲು, ಸೋಮಶೇಖರ್ ರೆಡ್ಡಿ ಸೇರಿ 11 ಜನರ ವಿರುದ್ಧ FIR ದಾಖಲು*