*ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಮತ್ತೊಂದು ತಿರುವು*
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಸ್ಫೋಟಕ ಆರೋಪದೊಂದಿಗೆ ಸಾಕ್ಷ್ಯ ಬಿಡುಗಡೆ ಮಾಡಿದ್ದಾರೆ.Home add -Advt ಬಳ್ಳಾರಿ ಗಲಾಟೆ ವೇಳೆ ಜನಾರ್ಧನ ರೆಡ್ಡಿ ಕಚೇರಿ ಮೇಲೆ ಗನ್ ಮ್ಯಾನ್ ನಿಂತ ಫೋಟೋವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಇದು ರೆಡ್ಡಿ ವಿರುದ್ಧ ಹೊಸ ಆರೋಪಕ್ಕೆ ಕಾರಣವಾಗಿದೆ. ಗಲಾಟೆ ವೇಳೆ ಜನಾರ್ಧನ ರೆಡ್ದಿ ಮನೆ ಮೇಲೆ ಗನ್ … Continue reading *ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಮತ್ತೊಂದು ತಿರುವು*
Copy and paste this URL into your WordPress site to embed
Copy and paste this code into your site to embed