*ಬಳ್ಳಾರಿ ಫೈರಿಂಗ್ ಕೇಸ್: ಇಬ್ಬರು ಗನ್ ಮ್ಯಾನ್ ಗಳು ಪೊಲೀಸರ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ನಡೆಸ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಎನ್ನಲಾದ ಸತೀಶ್ ರೆಡ್ಡಿಯ ಇಬ್ಬರು ಖಾಸಗಿ ಗನ್ ಮ್ಯಾನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.Home add -Advt ಬ್ಯಾನರ್ ವಿಚಾರಕ್ಕೆ ಜನಾರ್ದನ ರೆಡ್ಡಿ ಮತ್ತು ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ನಡೆದ ಘರ್ಷಣೆ ವೇಳೆ ಕಲ್ಲು ತೂರಾಟ, ಹೊಡಿಬಡಿ ಸಂದರ್ಭದಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಇದೇ ವೇಳೆ ಸತೀಶ್ ರೆಡ್ಡಿಯ ಗನ್ ಮ್ಯಾನ್‌ಗಳು ಫೈರಿಂಗ್ … Continue reading *ಬಳ್ಳಾರಿ ಫೈರಿಂಗ್ ಕೇಸ್: ಇಬ್ಬರು ಗನ್ ಮ್ಯಾನ್ ಗಳು ಪೊಲೀಸರ ವಶಕ್ಕೆ*
Copy and paste this URL into your WordPress site to embed
Copy and paste this code into your site to embed