*ಬಳ್ಳಾರಿ ಎಸ್ಪಿ ಸುಮನ್ ಡಿ. ಪನ್ನೇಕರ್ ಗನ್ ಮ್ಯಾನ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಗನ್ ಮ್ಯಾನ್ ನ್ ಹಾಗೂ ಆತನ ಸಹಚರನನ್ನು ಮೊಕಾ ಠಾಣೆ ಪೊಲೀಸರು ಬಂಧಿಸಿದ್ದಾರೆ.Home add -Advt ಅಕ್ರಮ ಪಡಿತರ ಅಕ್ಕಿ ಸಾಗಾಣೆದಾರರಿಂದ 3 ಲಕ್ಷ ರೂಪಾಯಿ ವಸೂಲಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಪಿ ಸುಮನ್ ಪನ್ನೇಕರ್ ಗನ್ ಮ್ಯಾನ್ ದೇವರಾಜ್ ಹಾಗೂ ಆತನ ಸಹಚರ ಇಬ್ಬರನ್ನು ಬಂಧಿಸಲಾಗಿದೆ. ಅಕ್ರಮ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಶರಭಯ್ಯ ಎಂಬುವವರಿಂದ ಹಣ ವಸೂಲಿ ಮಾಡಿದ ಆರೋಪದಡಿ ಬಂಧಿಸಲಾಗಿದೆ. … Continue reading *ಬಳ್ಳಾರಿ ಎಸ್ಪಿ ಸುಮನ್ ಡಿ. ಪನ್ನೇಕರ್ ಗನ್ ಮ್ಯಾನ್ ಅರೆಸ್ಟ್*