*ಜನಾರ್ಧನ ರೆಡ್ಡಿ ಮನೆಯ ಮುಂದೆ ಮತ್ತೊಂದು ಬುಲೆಟ್ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ಗಲಾಟೆ-ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಶಾಸಕ ಜನಾರ್ಧನ ರೆಡ್ಡಿ ಮನೆಯ ಬಳಿ ಮತ್ತೊಂದು ಗುಂಡು ಪತ್ತೆಯಾಗಿದೆ. ಬಳ್ಳಾರಿ ನಗರದಲ್ಲಿ ಶಾಸಕ ಜನಾರ್ಧನ ರೆಡ್ಡಿ ನಿವಾಸದ ಬಳಿ ಇಂದು ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಲಾಗುತ್ತಿತ್ತು. ಈ ವೇಳೆ ಮತ್ತೊಂದು ಬುಲೆಟ್ ಪತ್ತೆಯಾಗಿದೆ. 9 ಎಂಎಂ ಬುಲೆಟ್ ಇದಾಗಿದ್ದು, ಬುಲೆಟ್ ನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ರೆಡ್ಡಿ ಮನೆಯ ಮುಂಭಾಗವೇ ಈ ಬುಲೆಟ್ ಪತ್ತೆಯಾಗಿದೆ. ಒಟ್ಟಾರೆ … Continue reading *ಜನಾರ್ಧನ ರೆಡ್ಡಿ ಮನೆಯ ಮುಂದೆ ಮತ್ತೊಂದು ಬುಲೆಟ್ ಪತ್ತೆ*
Copy and paste this URL into your WordPress site to embed
Copy and paste this code into your site to embed