*ಸರ್ಕಾರಿ ಆಸ್ಪತ್ರೆಯಲ್ಲಿ ಅಶ್ಲೀಲ ಹಾಡಿಗೆ ಆರೋಗ್ಯ ಅಧಿಕಾರಿಗಳಿಂದ ಭರ್ಜರಿ ಡ್ಯಾನ್ಸ್: ರೋಗಿಗಳ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯಾಧಿಕಾರಿಗಳೇ ಡಾನ್ಸ್ ಮಾಡಿ ಕುಣಿದು ಕುಪ್ಪಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಳ್ಳಾರಿ ಜಿಲ್ಲೆಯ ಚಳ್ಳಗುರ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರ ತಾಲೂಕು ಆಸ್ಪತ್ರೆಯಲ್ಲಿ ಈ ಘಟನೆವ್ ನಡೆದಿದೆ. ಆರೋಗ್ಯಾಧಿಕಾರಿಗಳು ಆಸ್ಪತ್ರೆಯಲ್ಲಿ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ವೈದ್ಯಾಧಿಕಾರಿಗಳ ವರ್ತನೆಗೆ ರೋಗಿಗಳು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣದ ಬಳಿಕ ಆಸ್ಪತ್ರೆಯಲ್ಲಿ ವೈದ್ಯರು ಡಾನ್ಸ್ ಮಾಡಿ ಮೋಜು-ಮಸ್ತಿಯಲ್ಲಿ ತೊಡಗಿದ್ದರು. ಈ ವಿಡುಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಂದು ಆಸ್ಪತ್ರೆಯ ಆವರಣದಲ್ಲಿ … Continue reading *ಸರ್ಕಾರಿ ಆಸ್ಪತ್ರೆಯಲ್ಲಿ ಅಶ್ಲೀಲ ಹಾಡಿಗೆ ಆರೋಗ್ಯ ಅಧಿಕಾರಿಗಳಿಂದ ಭರ್ಜರಿ ಡ್ಯಾನ್ಸ್: ರೋಗಿಗಳ ಆಕ್ರೋಶ*