*ಲಕ್ಷ್ಮೀ ಪೂಜೆ ಹೆಸರಲ್ಲಿ ಯುವತಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ*: *ಶ್ರೀಶೈಲಂನಲ್ಲಿ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: 2 ವಾರಗಳ ಹಿಂದೆ ಲಕ್ಷ್ಮೀ ಪೂಜೆ ಹೆಸರಿನಲ್ಲಿ ಯುವತಿಯರು, ಮಹಿಳೆಯರನ್ನು ನಂಬಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಈ ಪ್ರಕರಣದ ಕಿಂಗ್ ಪಿನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿಯಲ್ಲಿ ಇತ್ತೀಚೆಗೆ ಲಕ್ಷ್ಮೀ ಪೂಜೆ ಹೆಸರಲ್ಲಿ ಯುವತಿಯರನ್ನು ನಂಬಿಸಿ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಜಾಲದ ಬಗ್ಗೆ ವರದಿಯಾಗಿತ್ತು. ಕಾರ್ಯಾಚರಣೆ ನಡೆಸಿದ ಅಕ್ಕ ಪಡೆ 11 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಈ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಆಂಧ್ರಪ್ರದೇಶದ ಶ್ರೀಶೈಲಂನಲ್ಲಿ ಕಾರ್ಯಾಚರಣೆ ನಡೆಸಿದ … Continue reading *ಲಕ್ಷ್ಮೀ ಪೂಜೆ ಹೆಸರಲ್ಲಿ ಯುವತಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ*: *ಶ್ರೀಶೈಲಂನಲ್ಲಿ ಆರೋಪಿ ಅರೆಸ್ಟ್*