*ಸಸ್ಪೆಂಡ್ ಆಗಿದ್ದ SP ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನ?*

ಪ್ರಗತಿವಾಹಿನಿ ಸುದ್ದಿ: ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದಿದ್ದ ಗಲಾಟೆ, ಫೈರಿಂಗ್ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪದಲ್ಲಿ ಸಸ್ಪೆಂಡ್ ಆಗಿದ್ದ ನೂತನ ಎಸ್ ಪಿ ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನಿಸಿದ್ದರೆನ್ನುವ ವದಂತಿ ಹರಡಿದೆ. ಪವನ್ ನಜ್ಜೂರ್ ಬಳ್ಳಾರಿ ಎಸ್ ಪಿಯಾಗಿ ಅಧಿಕಾರ ಸ್ವೀಕರಿಸಿ ಇನ್ನೂ 12 ಗಂಟೆ ಕಳೆದಿರಲಿಲ್ಲ. ಬಳ್ಳಾರಿ ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಫೈರಿಂಗ್ ನಡೆದಿದೆ. ಈ ವೇಳೆ ಗುಂಡೇಟು ತಗುಲಿ ಕಾಂಗ್ರೆಸ್ ಕಾರ್ಯಕರ್ತನೋರ್ವ ಸಾವನ್ನಪ್ಪಿದ್ದಾನೆ. ಘಟನೆ … Continue reading *ಸಸ್ಪೆಂಡ್ ಆಗಿದ್ದ SP ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನ?*