*ಹಾಸ್ಟೆಲ್ ನಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಹಲ್ಲೆ: ಓರ್ವ ಬಾಲಕ ಸಾವು; 7 ಜನರ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ಕ್ಷುಲ್ಲಕ ಕಾರಣಕ್ಕೆ 9ನೇ ತರಗತಿ ವಿದ್ಯಾರ್ಥಿ ಹಾಸ್ಟೆಲ್ ವಾರ್ಡನ್, ಬಾಲಕರ ಮೇಲೆ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಓರ್ವ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. 9ನೇ ತರಗತಿ ವಿದ್ಯಾರ್ಥಿ ರಾಡ್ನಿಂದ ಮನಬಂದಂತೆ ಹೊಡೆದಿದ್ದು, ಓರ್ವ ಬಾಅಲಕ ಮೃತಪಟ್ಟಿದ್ದಾನೆ. ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆ ಬಳಿಕ ಬಾಲಕ ಪರಾರಿಯಾಗಿದ್ದಾನೆ. ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಡ್ನಿಂದ ಹೊಡೆದಿದ್ದಾನೆ ಎಂದು ಶಾಲಾ ಆಡಳಿತ ಮಂಡಳಿ … Continue reading *ಹಾಸ್ಟೆಲ್ ನಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಹಲ್ಲೆ: ಓರ್ವ ಬಾಲಕ ಸಾವು; 7 ಜನರ ಸ್ಥಿತಿ ಗಂಭೀರ*
Copy and paste this URL into your WordPress site to embed
Copy and paste this code into your site to embed