*ಅಶ್ಲೀಲ ಮೆಸೇಜ್: ರೇಣುಕಾಸ್ವಾಮಿ ಹತ್ಯೆ ಮಾದರಿಯಲ್ಲಿಯೇ ಯುವಕನ ಬರ್ಬರ ಕೊಲೆ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಾದರಿಯಲ್ಲೇ ಬಳ್ಳಾರಿಯಲ್ಲಿ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬಸನಗೌಡ ಕೊಲೆಯಾದ ಯುವಕ. ಖಾಸಗಿ ಲ್ಯಾಬ್‌ನಲ್ಲಿ ಕೆಲಸ ಮಾಡುತ್ತಿದ್ದ ಬಸನಗೌಡನನ್ನು ಬಳ್ಳಾರಿ ತಾಲ್ಲೂಕಿನ ಮೋಕಾ ಸಮೀಪ ಕೊಲೆ ಮಾಡಿ, ಮೃತದೇಹವನ್ನು ಸುಟ್ಟು ಸಾಕ್ಷ್ಯ ನಾಶಕ್ಕೆ ಯತ್ನಿಸಲಾಗಿತ್ತು. ಮರುದಿನ ಬೆಳಗ್ಗೆ ಮೋಕಾ ಬಳಿಯ ಎಲ್‌ಎಲ್‌ಸಿ ಕಾಲುವೆ ಪಕ್ಕದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು.Home add -Advt ಪ್ರಕರಣದ ತನಿಖೆ ನಡೆಸಿದ ಮೋಕಾ ಠಾಣೆ ಪೊಲೀಸರು, ಇದು ಪೂರ್ವಯೋಜಿತ … Continue reading *ಅಶ್ಲೀಲ ಮೆಸೇಜ್: ರೇಣುಕಾಸ್ವಾಮಿ ಹತ್ಯೆ ಮಾದರಿಯಲ್ಲಿಯೇ ಯುವಕನ ಬರ್ಬರ ಕೊಲೆ*