*ಬಾಣಂತಿಯರ ಸರಣಿ ಸಾವು ಪ್ರಕರಣ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರದ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಳ್ಳಾರಿ ಆಸ್ಪತ್ರೆಯ ಮೇಲೆ ಇಂದು ಲೋಕಾಯುಕ್ತ ದಾಳಿಯಾಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾಲ್ಕು ಬಾಣಂತಿಯರು ಮರಣ ಹೊಂದಿದಾಗ ಸಭೆ ಕರೆಯಲಾಗಿತ್ತು. ಐದನೇ ಬಾಣಂತಿ ಮೃತಪಟ್ಟಿರುವ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟ … Continue reading *ಬಾಣಂತಿಯರ ಸರಣಿ ಸಾವು ಪ್ರಕರಣ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*