*ಬಾಣಂತಿಯರ ಸರಣಿ ಸಾವು ಪ್ರಕರಣ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರದ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ಬಳ್ಳಾರಿ ಆಸ್ಪತ್ರೆಯ ಮೇಲೆ ಇಂದು ಲೋಕಾಯುಕ್ತ ದಾಳಿಯಾಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾಲ್ಕು ಬಾಣಂತಿಯರು ಮರಣ ಹೊಂದಿದಾಗ ಸಭೆ ಕರೆಯಲಾಗಿತ್ತು. ಐದನೇ ಬಾಣಂತಿ ಮೃತಪಟ್ಟಿರುವ ಬಗ್ಗೆ ನಿನ್ನೆ ನಡೆದ … Continue reading *ಬಾಣಂತಿಯರ ಸರಣಿ ಸಾವು ಪ್ರಕರಣ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed